Activities

ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ

ದಿನಾಂಕ ೧೧-೦೩-೨೦೨೩ ರಂದು ಸಂಘದ ನೂತನ ವ್ಯಾಪಾರಂಗಣ , ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗ , ಹಾಗೂ ಗೌರವ ಸನ್ಮಾನ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷರಾದ ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಸಹಕಾರಿ ಕ್ಷೇತ್ರದ ಪಾವಿತ್ರತೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.ಮುಂಬರುವ ದಿನಗಳಲ್ಲಿ ಕೃಷಿಯಲ್ಲಿ ಬರುವ ಸವಾಲುಗಳನ್ನು ಎದುರಿಸಲು ರೈತರು ಸಿಧ್ಧರಿರಬೇಕು.ಸಹಕಾರಿ ಸಂಘಗಳು ಕೃಷಿಯನ್ನು ಯಾಂತ್ರಿಕರಣಗೊಳಿಸಲು ರೈತರನ್ನು ಪ್ರೋತ್ಸಾಹಿಸಬೇಕು . ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ ಕಲ್ಪಿಸಲು ಸಹಕರಿಸಬೇಕು …

ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ Read More »